Autistic ಜನರ ಹಕ್ಕುಗಳು Law Point
ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇಲ್ಲ. ವಯಸ್ಸಿಗೆ ಮೀರಿದ ದೇಹ. ಯಾರೊಂದಿಗೂ ಮಾತನಾಡಲು ಆಸಕ್ತಿ ಇಲ್ಲದ ಬಾಲಕನಿಗೆ ತಜ್ಞರು ಆಟಿಸಮ್ ವಿಕಲತೆ ಇರುವುದಾಗಿ ಹೇಳಿದರು. ಅವನ ಆಸಕ್ತಿಯನ್ನು ಗಮನಿಸಿ ಕ್ಯಾಂಡಲ್ ಮಾಡುವುದರಲ್ಲಿ ತರಬೇತಿ ಕೊಡಿಸಲಾಯ್ತು. ಖ್ಯಾತ ಗೃಹೋದ್ಯಮದವರು 15ರ ಇವನಿಗೆ ಸಂಬಳಕ್ಕೆ ಕೆಲಸ ಕೊಟ್ಟರು. ಬಾಲಕನ ಕೈಯೆಲ್ಲಾ ಮೇಣದಿಂದ ಸುಡಿಸಿಕೊಂಡು ಜಡ್ಡುಗಟ್ಟಿತ್ತು. ಅವನ ಸಮಸ್ಯೆ ಮತ್ತಷ್ಟು ಹೆಚ್ಚಿತು. 27 ವರ್ಷದ ಸಂತೋಷ್ ಶ್ರೀಮಂತ ಉದ್ಯಮಿಯ ಮಗ. ಯಾರೊಡನೆಯೋ ಬೆರೆಯದ, ತನ್ನದೇ ಲೋಕದಲ್ಲಿ ತಲ್ಲೀನನಾಗಿರುವವನಿಗೆ ಮದುವೆ ಮಾಡಿಸಿದರೆ ಸರಿಹೋಗುತ್ತಾನೆ ಎಂದ ಜ್ಯೋತಿಷ್ಯ ನಂಬಿ ಮದುವೆ ಮಾಡಿದ್ದಾರೆ. ಹೆಂಡತಿಗೆ ಇವನೊಡನೆ ಬಾಳುವುದು ಅಸಾಧ್ಯ ಎನ್ನುವುದು ಕೆಲವೇ ದಿನಗಳಲ್ಲಿ ತಿಳಿದಿದೆ. ವೈದ್ಯರು ಅವನ ಬಾಲ್ಯದಲ್ಲಿಯೇ ಆಟಿಸಮ್ ಇದೆ ಎಂದು ಹೇಳಿದ್ದರೂ ಯಾವುದೇ ಚಿಕಿತ್ಸೆ ಕೊಡಿಸದ ಪರಿಣಾಮ ಇವತ್ತು ಅವರ ಮದುವೆ ವಿಚ್ಚೇಧನಕ್ಕಾಗಿ ನ್ಯಾಯಾಲಯದಲ್ಲಿದೆ. ಭಾರತದಲ್ಲಿ ಪ್ರತೀ 40 ವಯಸ್ಕ ಗಂಡಸರಲ್ಲಿ ಒಬ್ಬ ವ್ಯಕ್ತಿ ಆಟಿಸಮ್ ವೈಕಲ್ಯತೆಯಿಂದ ಬಳಲುತ್ತಿದ್ದಾರೆ ಎನ್ನುತ್ತದೆ ಒಂದು ಅಂಕಿಅಂಶ. ಆದರೆ ಸಂವಿಧಾನದ ಪರಿಚ್ಚೇಧ 14 ಮತ್ತು 15 ಅವರುಗಳಿಗೆ ಕೂಡ ಯಾವುದೇ ತಾರತಮ್ಯವಿಲ್ಲದೆ ಬದುಕುವ ಹಕ್ಕನ್ನು ಖಾತ್ರಿ ಪಡಿಸಿದೆ. ಹಾಗಾಗಿಯೇ ಅವರುಗಳ ಅವಶ್ಯಕತೆಗಳನ್ನು ಗಮನಿಸಿ ಸ...
Very informative
ReplyDeleteಸ್ಪಷ್ಟವಾಗಿದೆ. ಈಗಾಗಲೇ ಪರಿಹಾರ ಮಾಡಿರುವ ಉದಾಹರಣೆ ಇದ್ದಿದ್ದರೆ ಒಳ್ಳೆಯದಿತ್ತು.
ReplyDeleteMam, you have comprehensively addressed the invisible issue of sexual harassment of women. You also have clearly provided information about legal protection and how women can access help online. This video must go viral.
ReplyDeleteThanks for bringing up the issue of harassment at work place in a very clear manner. As you rightly pointed out the definition of workplace is expanded. With the current situation of work from home it is a need for people to understand the same. The lecture is also a lesson to people like us, who may take casual remarks either by us or by other colleagues as words of encouragement, friendly and making it look very cordial. But the underlying meaning might be different. This info should reach all. Much appreciate the effort.
ReplyDelete